ಮುಧೋಳ ನಗರದ ಸರ್ವಾಂಗೀಣ ಅಭಿವೃದ್ಧಿಗೆ ಸಭೆ


ಮುಧೋಳ: ನಗರದ ಸರ್ವಾಂಗೀಣ ಅಭಿವೃದ್ಧಿಗಾಗಿ ಸಕ್ಕರೆ ಸಚಿವರಾದ ಆರ್.ಬಿ. ತಿಮ್ಮಾಪೂರ ಅವರು ಅಧಿಕಾರಿಗಳಿಗೆ ಸಭೆ ಕರೆದು ಎಲ್ಲಾ ನಗರಸಭೆ ಸದಸ್ಯರು ಹಾಗೂ ಅಧಿಕಾರಿಗಳ ಜೊತೆ ಪ್ರತಿ ವಾರ್ಡ ವಾರು ಸಮಸ್ಯೆಗಳನ್ನು ಆಲಿಸಿ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.


ನವೀನ ಹಳೆಯದು