ಇಂದು ವಜ್ಜರಮಟ್ಟಿ ಗ್ರಾಮದಲ್ಲಿ ಡಿಸಿ ನಡೆ ಹಳ್ಳಿಯ ಕಡೆ.
ಮುಧೋಳ (ಗ್ರಾ):ತಾಲೂಕಿನ ವಜ್ಜರಮಟ್ಟಿ ಗ್ರಾಮದ ಪತೇಶ್ವರ ಸಮುದಾಯ ಭವನದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ "ಕಾರ್ಯಕ್ರಮ ಮಾರ್ಚ 17ರಂದು ರಂದು ಬೆಳಗ್ಗೆ 10ಕ್ಕೆ ಜರುಗುವುದು. ಕಾರ್ಯಕ್ರಮದಲ್ಲಿ ಗ್ರಾಮದ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಲಾಗುವುದು. ಹಾಗೂ ಕಾರ್ಯಕ್ರಮದಲ್ಲಿ ಎಲ್ಲ ತಾಲೂಕಾ ಮಟ್ಟದ ಅಧಿಕಾರಿಗಳು ಹಾಜರ ಇರುತ್ತಾರೆ . ಕಾರಣ ಗ್ರಾಮಸ್ಥರು ಕಾರ್ಯಕ್ರಮದ ಪಾಲ್ಗೊಳ್ಳಬೇಕು ಎಂದು ತಹಸೀಲ್ದಾರ ವಿನೋದ ಹತ್ತಳ್ಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನವೀನ ಹಳೆಯದು