ಮುಧೋಳ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ತಿಮ್ಮಾಪುರ ಮಡಿಲಿಗೆ

ಬಾಗಲಕೋಟೆ ಕ್ಷೇತ್ರದಿಂದ ಎಚ್.ವೈ. ಮೇಟಿ, ಬಾದಾಮಿ ಕ್ಷೇತ್ರದಿಂದ ಭೀಮಸೇನ ಚಿಮ್ಮನಕಟ್ಟಿ, ಬೀಳಗಿ ಕ್ಷೇತ್ರದಿಂದ ಜೆ.ಟಿ. ಪಾಟೀಲ ಹಾಗೂ ಮುಧೋಳ ಕ್ಷೇತ್ರದಿಂದ ಅರ್. ಬಿ. ತಿಮ್ಮಾಪುರ ಅವರಿಗೆ ಟಿಕೆಟ್ ನೀಡಲಾಗಿದೆ.

ಈಗಾಗಲೇ ಹುನಗುಂದ, ಜಮಖಂಡಿ ಕ್ಷೇತ್ರಗಳಿಗೆ  ಘೋಷಣೆ ಮಾಡಲಾಗಿದೆ. ತೇರದಾಳ  ಕ್ಷೇತ್ರಕ್ಕೆ ಉಮಾಶ್ರೀ ಸೇರಿದಂತೆ ಹಲವರು ಆಕಾಂಕ್ಷಿಗಳು ಇರುವುದರಿಂದ ಒಮ್ಮತ ಮೂಡದ್ದರಿಂದ ಘೋಷಣೆ ಮಾಡಿಲ್ಲ.

ನವೀನ ಹಳೆಯದು