ಉಚಿತ ವಾಹನ ತರಭೇತಿ: ಅರ್ಜಿ ಆಹ್ವಾನ

ಬಾಗಲಕೋಟೆ: ಕೆನರಾ ಬ್ಯಾಂಕ ಆರ್‌ಸೆಟಿ ದಾಂಡೇಲಿ ಹಾಗೂ ಟಾಟಾ ಮೋಟರ್ಸ್ ಧಾರವಾಡ ಇವರ ಜಂಟಿ ಸಹಯೋಗದಲ್ಲಿ 30 ದಿನಗಳ ಉಚಿತ ಲಘು ವಾಹನ ಚಾಲನಾ ತರಬೇತಿಗೆ ಅರ್ಜಿ ಆಹ್ವಾನಿಸಿದೆ.

ಈ ತರಬೇತಿಯು ಊಟ ಮತ್ತು ವಸತಿಯೊಂದಿಗೆ ಉಚಿತವಾಗಿದ್ದು, ಆಸಕ್ತ 20 ರಿಂದ 45 ವಯಸ್ಸಿನ ನಿರುದ್ಯೋಗಿ ಯುವಕರು ಮೇ 30 ರೊಳಗಾಗಿ ತಮ್ಮ ಸಂಪೂರ್ಣ ವಿಳಾಸದೊಂದಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಮೊಸಂ: 9449782425, 08284-298547 ಗೆ ಸಂಪರ್ಕಿಸುವಂತೆ ಕೆನರಾ ಬ್ಯಾಂಕ ಆರ್‌ಸೆಟಿ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನವೀನ ಹಳೆಯದು