ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ 2023ರ ಫಲಿತಾಂಶ ಪ್ರಕಟ

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ 2023ರ ಫಲಿತಾಂಶ ಇಂದು (ಜೂನ್ 20, ಮಂಗಳವಾರ) ಪ್ರಕಟಗೊಳ್ಳಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಫಲಿತಾಂಶ ಪ್ರಕಟಿಸಲಿದೆ.ವಿದ್ಯಾರ್ಥಿಗಳು ಬೆಳಿಗ್ಗೆ 11 ಗಂಟೆಯ ಬಳಿಕ http://karresults.nic.in ನಲ್ಲಿ ಫಲಿತಾಂಶ ವೀಕ್ಷಿಸಬಹುದು ಎಂದು ಮಂಡಳಿ ತಿಳಿಸಿದೆ.ಮೇ 23 ರಿಂದ ಜೂನ್ 3ರವರೆಗೆ ಪೂರಕ ಪರೀಕ್ಷೆಗಳು ನಡೆದಿದ್ದವು.

ನವೀನ ಹಳೆಯದು